10 Sep UPSC Civil Services (Main) Examination 2026 — Kannada Literature Paper I: Question Paper | Plutus IAS
The questions below are from Kannada Literature Paper I of UPSC Civil Services (Main) Examination 2026 (held 2026-08-30) — the actual paper, which is public government content. This page carries the questions for reference and revision; model answers for this paper are not published here.
Official paper (PDF): upsc.gov.in.
- ** ಕೆಳಗೆ ಕೊಟ್ಟಿರುವ ವಿಷಯಗಳನ್ನು ಕುರಿತು ಟಿಪ್ಪಣಿ ಬರೆಯಿರಿ. ಪ್ರತಿಯೊಂದು ಟಿಪ್ಪಣಿ 150 ಪದಗಳಿಗೆ ಮೀರದಂತೆ ಇರಬೇಕು. 10×5=50 – (a) ಕನ್ನಡದ ಯಾವುದಾದರೂ ಎರಡು ಪ್ರಾದೇಶಿಕ ಉಪಭಾಷೆಗಳನ್ನು ಪರಿಚಯಿಸಿ. 10 – (b) 'ವಿಕ್ರಮಾರ್ಜನ ವಿಜಯಂ' ಕಾವ್ಯದ 'ದುಶ್ಯಾಸನ ವಧೆ' ಪ್ರಸಂಗದಲ್ಲಿ ಕಂಡು ಬರುವ ಹಿಂಸೆಯ ಅಭಿವ್ಯಕ್ತಿ. 10 – (c) 'ಶರಣಸತಿ – ಲಿಂಗಪತಿ' ಪರಿಕಲ್ಪನೆ ವಚನಗಳ ಸಂದರ್ಭದಲ್ಲಿ ಹೇಗೆ ವಿಶಿಷ್ಟ ? 10 – (d) ಭಕ್ತಿ ಮತ್ತು ದೇವರ ನಡುವಿನ ಸಂಬಂಧ ಕನಕದಾಸರ ಕೀರ್ತನೆಗಳಲ್ಲಿ ಹೇಗೆ ವ್ಯಕ್ತವಾಗಿದೆ ? 10 – (e) ನವ್ಯ ಸಾಹಿತ್ಯಕ್ಕೆ ದೊರೆತ ಪಶ್ಚಿಮದ ಪ್ರೇರಣೆಗಳು. 10
- ** ಕೆಳಗಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿ : – (a) ದಕ್ಷಿಣ ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ ಭಾಷೆಗಳ ಸಾದೃಶ್ಯವನ್ನು ವಿವರಿಸಿ. 20 – (b) ಪ್ರಗತಿಶೀಲ ಸಾಹಿತ್ಯಕ್ಕೂ ಮಾರ್ಕ್ಸ್ವಾದಕ್ಕೂ ಇರುವ ಸಂಬಂಧವನ್ನು ವಿವರಿಸಿ. 20 – (c) ನಾಗಚಂದ್ರ ಚಿತ್ರಿಸಿರುವ ಉದಾತ್ತ ರಾವಣನ ಪಾತ್ರ. 10
- ** ಕೆಳಗಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿ : – (a) ಜನ್ನನ 'ಯಶೋಧರ ಚರಿತೆ' ಯಲ್ಲಿ ನಿರೂಪಿತವಾಗಿರುವ ಕಾಮದ ಸ್ವರೂಪವನ್ನು ವಿಶ್ಲೇಷಿಸಿ. 20 – (b) ನವೋದಯ ಕನ್ನಡ ಸಾಹಿತ್ಯವು ಆಧುನಿಕತೆಗೆ ಮುಖಾಮುಖಿಯಾದ ಬಗೆಯನ್ನು ವಿಶ್ಲೇಷಿಸಿ. 20 – (c) 'ಪದ ಸ್ವೀಕರಣ' ಎಂದರೇನು ? ಉದಾಹರಣೆಗಳೊಂದಿಗೆ ವಿವರಿಸಿ. 10
- ** ಕೆಳಗಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿ : – (a) ಕನ್ನಡ ಭಾಷೆಯ ಹಳಮೆಯನ್ನು ನಿರ್ದೇಶನಗಳೊಂದಿಗೆ ಖಚಿತ ಪಡಿಸಿ. 20 – (b) ಕನ್ನಡ ದಲಿತ ಸಾಹಿತ್ಯದ ಮೇಲೆ ಗಾಂಧಿ – ಅಂಬೇಡ್ಕರ್ ಲೋಹಿಯಾ ಪ್ರಭಾವ ಬೀರಿದ ಬಗೆಯನ್ನು ವಿವರಿಸಿ. 20 – (c) ಕುಲದ ಹಿರಿಮೆ ನಿರಸನಗೊಂಡು ಸೃಶಾನದಲ್ಲಿ ಸತ್ಯದರ್ಶನವಾದ ಘಟನೆಯ ಧ್ವನ್ಯರ್ಥವನ್ನು ವಿವರಿಸಿ. 10
- ** ಕೆಳಗಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿ : – (a) ಕಾವ್ಯ ಮೀಮಾಂಸೆಯಲ್ಲಿ ನಡೆದ 'ಸಹೃದಯ' ಮತ್ತು 'ಕಾವ್ಯ ಪ್ರಯೋಜನ'ದ ಕುರಿತ ಚರ್ಚೆಯನ್ನು ಸಂಗ್ರಹಿಸಿ ನಿರೂಪಿಸಿ. 20 – (b) ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಕಲ್ಯಾಣ ಚಾಲುಕ್ಯರ ಪಾತ್ರವೇನು ? ವಿಶ್ಲೇಷಿಸಿ. 20 – (c) ಕನ್ನಡದಲ್ಲಿ ಮಹಿಳಾವಾದ ಕಾಣಿಸಿಕೊಂಡ ಬಗೆಯನ್ನು ಐತಿಹಾಸಿಕವಾಗಿ ನಿರೂಪಿಸಿ. 10
- ** ಕೆಳಗಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿ : – (a) ವಸಾಹತೋತ್ತರ ವಿಮರ್ಶೆಯಲ್ಲಿ ಎಡ್ವರ್ಡ್ ಸಯೀದ್ನ 'ಓರಿಯಂಟಲಿಸಂ' (Orientalism) ಬೀರಿದ ಪ್ರಭಾವವನ್ನು ವಿಶ್ಲೇಷಿಸಿ. 20 – (b) ವಿಜಯನಗರ ಸಾಮ್ರಾಜ್ಯ ಹುಟ್ಟಿಕೊಂಡ ಸಂಕೀರ್ಣ ರಾಜಕೀಯ ವಿದ್ಯಮಾನದ ಕುರಿತು ವಿವರಿಸಿ. 20 – (c) ಕರ್ನಾಟಕದ ಚಿತ್ರಕಲೆಗೆ ಮೈಸೂರು ಅರಸರ ಕಾಲದ ಕೊಡುಗೆ. 10
- ** ಕೆಳಗಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿ : – (a) ಮಾರ್ಕ್ಸ್ವಾದಿ ಸಾಹಿತ್ಯ ವಿಮರ್ಶೆಯ ಸ್ವರೂಪ ಮತ್ತು ಲಕ್ಷಣಗಳನ್ನು ವಿವರಿಸಿ. 20 – (b) ಕರ್ನಾಟಕದ ವಾಸ್ತುಶಿಲ್ಪದ ಮೇಲೆ ಇಸ್ಲಾಂ ಧರ್ಮದ ಪ್ರಭಾವವನ್ನು ವಿವರಿಸಿ. 20 – (c) 'ಶಾಂತರಸ'ದ ಅನನ್ಯತೆಯನ್ನು ಪರಿಚಯಿಸಿ. 10
Questions reproduced from the official paper for study purposes; verify on the exam-conducting body’s official website.
Related — other papers of this exam
- All papers — UPSC Civil Services (Main) Examination 2026 hub
- Essay (Paper-I) — questions & model answers
- General Studies-I (Paper-II) — questions & model answers
- General Studies-II (Paper-III) — questions & model answers
- General Studies-III (Paper-IV) — questions & model answers
- General Studies-IV (Paper-V) — questions & model answers
- Kannada Literature Paper II — question paper
- UPSC Civil Services (Main) Examination 2026 — Gujarati (Compulsory): Question Paper | Plutus IAS - September 11, 2026
- UPSC Civil Services (Main) Examination 2026 — English (Compulsory): Question Paper | Plutus IAS - September 11, 2026
- UPSC Civil Services (Main) Examination 2026 — Bodo (Compulsory): Question Paper | Plutus IAS - September 11, 2026

No Comments